ಪಟ್ರಮೆ ಪಂಚಾಯತ್ ವತಿಯಿಂದ ಸ್ವಾತಂತ್ರೋತ್ಸವ

0

ಪಟ್ರಮೆ: ಪಂಚಾಯತ್ ವತಿಯಿಂದ ಧ್ವಜಾರೋಹಣ ನೆರವೇರಿಸಿದರು.

ಅಧ್ಯಕ್ಷ ಮನೋಜ್ ಕುಮಾರ್, ಉಪಾಧ್ಯಕ್ಷೆ ಮೋಹಿನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಿತೇಶ್ ಪುತ್ರನ್, ಪಂಚಾಯತ್ ಸಿಬ್ಬಂದಿಗಳು, ಪಂಚಾಯತ್ ಸದಸ್ಯರು, ಊರಿನ ಹಿರಿಯರು, ಶಾಲಾ ಮಕ್ಕಳ ಸಮ್ಮುಖದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here