Site icon Suddi Belthangady

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಶಿಬಾಜೆ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾದ ರತ್ನ ಹಾಗೂ ಉಪಾಧ್ಯಕ್ಷರಾದ ದಿನಕರ ಎಮ್ ಜಿ ಇವರು 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿಬಾಜೆ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರಾದ ರತೀಶ್ ಬಿ ಹಾಗೂ ಉಪಾಧ್ಯಕ್ಷರಾದ ವಿನಯಚಂದ್ರ ಇವರಿಗೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

Exit mobile version