


ಉಜಿರೆ: ಉಜಿರೆ ಗ್ರಾಮ ಪಂಚಾಯಿತಿನಲ್ಲಿ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಪುಷ್ಪಾವತಿ ಆರ್.ಶೆಟ್ಟಿ, ನೂತನ ಅಧ್ಯಕ್ಷೆ ಉಷಾ ಕಿರಣ್ ಕಾರಂತ ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಮರು ಆಯ್ಕೆಯಾದ ರವಿ ಕುಮಾರ್ ಬರೆಮೇಲು ಇವರನ್ನು ಆ.15 ರಂದು ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿನ ನೂತನ ಪಿಡಿಓ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್, ಪಂಚಾಯತ್ ಸದಸ್ಯರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.