ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರೋತ್ಸವ

0

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ 77ನೇ ಸ್ವಾತಂತ್ರೋತ್ಸವನ್ನು ಸಂತೆಕಟ್ಟೆಯಲ್ಲಿರುವ ಲೋಬೊ ಟೀವಿಸ್ ಎದುರುಗಡೆ ಆಚರಿಸಲಾಯಿತು.

ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಯವರು ಧ್ವಜಾರೋಹಣವನ್ನು ನೆರವೇರಿಸಿದರು.ಕಾರ್ಯದರ್ಶಿಯಾದ ರೋನಾಲ್ಡ್ ಲೋಬೊರವರು ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿ ಶುಭ ಹಾರೈಸಿದರು.ಮಾಜಿ ಸೈನಿಕರದಾ ಸುನೀಲ್ ಶೆನೊಯ್ ರವರು ವಂದಿಸಿದರು.

ಈ ಸಂಭ್ರಮದಲ್ಲಿ ವರ್ತಕರ ಸಂಘದ ಸದಸ್ಯರು ಹಾಗೂ ದೇಶಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here