ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮೋಹನ ಗೌಡ ಧ್ವಜಾರೋಹಣಗೈದರು.ಶಾಲಾ ಮುಖ್ಯ ಶಿಕ್ಷಕ ಫಿಲಿಪ್ ರೊನಾಲ್ಡ್ ಡಿಮೇಲೋ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಪ್ರಭಾಕರ್ ರಾವ್, ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ರೀತಾ ಚಂದ್ರಶೇಖರ್, ಹಾಗೂ ಸದಸ್ಯರು, ಜಾರಿಗೆಬೈಲು ಮಸೀದಿ ಅಧ್ಯಕ್ಷ ಮಹಮ್ಮದ್ ರಫೀಕ್, ರಾಜೇಶ್ ಪೆಂರ್ಬುಡ, ಸೋಮಪ್ಪ.ಕೆ.ಗೌಡ, ಭಜನಾ ಮಂಡಳಿ ಸದಸ್ಯ ಗಣೇಶ್ ಬಿ., ಮಕ್ಕಳ ಪೋಷಕರು, ಶಾಲಾ ಶಿಕ್ಷಕರು ಮತ್ತು ಹಿರಿಯ ವಿಧ್ಯಾರ್ಥಿಗಳು ಬಾಗವಹಿಸಿದರು.

LEAVE A REPLY

Please enter your comment!
Please enter your name here