Site icon Suddi Belthangady

ಕುಂಟಾಲಪಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

ಹತ್ಯಡ್ಕ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಳಿಕೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷರಾಗಿರುವ ಸುದರ್ಶನ ಆಚಾರ್ಯ ಇವರು ನೆರವೇರಿಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಊರ ಮಹನೀಯರು ಶಿಕ್ಷಕ ವೃಂದದವರು ಪುಟಾಣಿ ಮಕ್ಕಳು ಹಾಜರಿದ್ದರು.

ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಂದ ಭಾಷಣ ದೇಶಭಕ್ತಿ ಗೀತೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.ರಾಷ್ಟ್ರಗೀತೆಯೊಂದಿಗೆ ಕಾರ್ಯವು ಸಮಾಪ್ತಗೊಂಡಿತು.

Exit mobile version