Site icon Suddi Belthangady

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹುಡುಗರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ಹುಡುಗರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Exit mobile version