ಮಾಜಿ ಶಾಸಕ ವಸಂತ ಬಂಗೇರರಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ರವರ ಭೇಟಿ- ತಾಲೂಕಿನ ಸಮಗ್ರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ

0

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರು ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಇವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.

LEAVE A REPLY

Please enter your comment!
Please enter your name here