

ಕಾಶಿಪಟ್ಣ: ಹೊಕ್ಕಾಡಿಗೋಳಿಯಲ್ಲಿ ನಡೆದ ವಲಯ ಮಟ್ಟದ ವಿದ್ಯಾರ್ಥಿನಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾಶಿಪಟ್ಣ ಪ್ರಾಥಮಿಕ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪಂದ್ಯಾಟದಲ್ಲಿ ಐಫಾ ರವರು ಉತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಉತ್ತಮ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ, ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ, ಸಹಕಾರ ನೀಡಿದ ಎಸ್.ಡಿ.ಎಂ.ಸಿ ಯವರು, ಅಧ್ಯಾಪಕ ವೃಂದ ಸಹಕಾರ ನೀಡಿದ್ದಾರೆ.