ಶಿಬಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಶಿಬಾಜೆ: 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರು ಯೋಗೀಶ್ ರವರು ಧ್ವಜಾರೋಹಣದೊಂದಿಗೆ ಚಾಲನೆ ನೀಡಿದರು.

ಉದ್ಘಾಟನೆಯನ್ನು ಅರಣ್ಯ ಸಂರಕ್ಷಣಾಧಿಕಾರಿಯಾದ ವಿಪಿ ಕಾರ್ಯಪ್ಪ ನವರು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ರತ್ನ, ರತೀಶ್ ಸದಸ್ಯರು, ಭೀಮ ನಾಯ್ಕ ಮುಖ್ಯ ಗುರುಗಳು, ಶಾಲಾ ಶಿಕ್ಷಕರಾದ ರೊನಾಲ್ಟ್ ಸರ್ ಹಾಗೂ ಮಾಜಿ ಸೈನಿಕರು ದೀಪಕ್ ಆನಂದ್, ಗ್ರಾಮಸ್ಥರಾದ ಕೃಷ್ಣಪ್ಪ ಬೆಂಗಳ ಇವರು ಪಾಲ್ಗೊಂಡರು.

LEAVE A REPLY

Please enter your comment!
Please enter your name here