ಮಲೆಬೆಟ್ಟು: ಮಲೆಬೆಟ್ಟು ನಿವಾಸಿ ಉದಯ (47ವ) ಇವರು ಜೂ.17ರಂದು ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಮೃತರು ಖಾಸಗಿ ವಿದ್ಯಾ ಸಂಸ್ಥೆಯೊಂದರ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.ಇವರ ಪತ್ನಿ ಅಂಗನವಾಡಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇಬ್ಬರು ಮಕ್ಕಳಾದ ಅನುಶ್ರೀ, ಆರಾಧ್ಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.