ಶಿಶಿಲ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

0

ಶಿಶಿಲ: ಸ.ಉ.ಹಿ.ಪ್ರಾ.ಶಾಲೆ ಶಿಶಿಲ ಇಲ್ಲಿ ಸುಮಾರು 16 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಶಿಕ್ಷಕರಾದ ಪ್ರಸನ್ನ ಕುಮಾರ್ ಹಾಗೂ ಸುಮಾರು 13 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಕೃಷ್ಣ ಕೆ.ಸಿ.
ಇವರಿಗೆ ಶಿಶಿಲ ಶಾಲೆಯಲ್ಲಿ ಆ.15 ರಂದು ಬೀಳ್ಕೊಡುಗೆ ಸಮಾರಂಭ ನಡೆಯಿತು.

LEAVE A REPLY

Please enter your comment!
Please enter your name here