ನೆರಿಯ: ಅಲ್ಟ್ರಾಟೆಕ್ ಸಿಮೆಂಟ್ ಡೀಲರ್ ಗಳ ಸಮಾವೇಶ

0

ನೆರಿಯ: ಕಾರ್ತಿಕ್ ಎಂಟರ್ ಪ್ರೈಸಸ್ ಇವರ ಸಹಯೋಗದಲ್ಲಿ ನೆರಿಯ ಸಿ.ಎ ಬ್ಯಾಂಕ್ ವಠಾರದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಡೀಲರ್ ಗಳ ಸಮಾವೇಶ ಇತ್ತೀಚೆಗೆ ನಡೆಯಿತು.

ಅಲ್ಟ್ರಾಟೆಕ್ ಸಿಮೆಂಟ್ ಕಂಪೆನಿಯ ಟೆಕ್ನಿಕಲ್ ಇಂಜಿನಿಯರ್ ಶಶಾಂಕ್, ಮಾರ್ಕೆಟಿಂಗ್ ಮ್ಯಾನೇಜರ್ ಚೇತನ್ ಅಲ್ಟ್ರಾಟೆಕ್ ಸಿಮೆಂಟ್ ಕಂಪೆನಿಯ ಹೊಸ ಉತ್ಪನ್ನಗಳ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಾರ್ತಿಕ್ ಎಂಟರ್ ಪ್ರೈಸಸ್ ಮಾಲಕ ಧರ್ಮಣ್ಣ ಗೌಡ, ಇಂಜಿನಿಯರ್, ಗುತ್ತಿಗೆದಾರರು, ಗ್ರಾಹಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here