

ವೇಣೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 2022-23 ನೇ ಸಾಲಿನ ಮಹಾಸಭೆಯಲ್ಲಿ 2022-23 ನೇ ಸಾಲಿನಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಡಿದ ಸಾಧನೆಯನ್ನು ಗುರುತಿನ ಸತತವಾಗಿ 5ನೇ ಬಾರಿಗೆ ಗೌರವವನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯಂತ ಪೂಜಾರಿಯವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ನಿರ್ದೇಶಕ ರಾಜಾರಾಮ್ ನಾಯಕ್ ಉಪಸ್ಥಿತರಿದ್ದರು.