Site icon Suddi Belthangady

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸಾವ್ಯ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

ಸಾವ್ಯ: ಕೂಕ್ರಬೆಟ್ಟು ಶಾಲೆಯಲ್ಲಿ ನಡೆದ ವಲಯ ಮಟ್ಟದಲ್ಲಿ ಬಾಲಕರ ತಂಡ ಪ್ರಥಮ ಸ್ಥಾನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಉತ್ತಮ ತರಬೇತಿ ನೀಡಿದ ದೈಹಿಕ ಶಿಕ್ಷಕಿ ಶರ್ಮಿಳ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಮತ್ತು ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಅಧ್ಯಾಪಕವೃಂದ, ಎಸ್.ಡಿ.ಎಂ.ಸಿ, ಹಳೆ ವಿದ್ಯಾರ್ಥಿಗಳು ಮತ್ತು ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version