ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಬಹುಮಾನ

0

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಕ್ಕಡ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡ ಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಮ್.ಎನ್ ರಾಜೇಂದ್ರ ಕುಮಾರ್ ರವರು ಕೊಕ್ಕಡ ಸಿಎ ಬ್ಯಾಂಕಿನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here