ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಪುರಸ್ಕಾರ

0

ಮಡಂತ್ಯಾರು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2022-23 ನೇ ಸಾಲಿನ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು, ಮಂಗಳೂರು ಎಸ್.ಸಿ.ಡಿ.ಸಿ ಬ್ಯಾಂಕ್ ನ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ರವರು ಮಡಂತ್ಯಾರು ಫ್ಯಾಕ್ಸ್ ನ ಅಧ್ಯಕ್ಷರಾದ ಕೆ.ಅರವಿಂದ ಜೈನ್‌ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಜೋಕಿಂ ಡಿ’ಸೋಜ ರವರಿಗೆ ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here