ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಅಭಿಷೇಕ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ಅಭಿಷೇಕ ನೆರವೇರಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here