Site icon Suddi Belthangady

ಬೆಳ್ತಂಗಡಿ: ವಾಣಿ ಕಾಲೇಜಿಗೆ ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಮತ್ತು ಜೆ.ಸಿ.ಐ. ಮಂಜುಶ್ರೀ ಬೆಳ್ತಂಗಡಿ ಇದರ ಸಹಯೋಗದಲ್ಲಿ ನಡೆದ ಗೀತಗಾಯನ ಜನಪದ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್‍ಸ್ ಪ್ರಥಮ ಸ್ಥಾನ ಮತ್ತು ರೇಂಜರ್‍ಸ್ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.

Exit mobile version