ಬೆಳಾಲು: ಕು| ಸೌಜನ್ಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾ.ಪಂ ಅಧ್ಯಕ್ಷರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಗ್ರಾ.ಪಂ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಪಿಡಿಓ ಲಕ್ಷ್ಮಿ ಬಾಯಿ ರವರಿಗೆ ಮನವಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಪದಾಧಿಕಾರಿಗಳು, ಊರವರು, ಗ್ರಾ.ಪಂ ಸದಸ್ಯರು ಹಾಜರಿದ್ದರು.