Site icon Suddi Belthangady

ಸೌಜನ್ಯ ಪ್ರಕರಣ: ಮರು ತನಿಖೆಗೆ ಕಳಿಯ, ನ್ಯಾಯತರ್ಪು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದಿಂದ ಸರಕಾರಕ್ಕೆ ಮನವಿ

ಗೇರುಕಟ್ಟೆ: ಕುಮಾರಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಕಳಿಯ, ನ್ಯಾಯತರ್ಪು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಮತ್ತು ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ರವರ ಉಪಸ್ಥಿತಿಯ ಮೂಲಕ ರಾಜ್ಯ ಸರಕಾರಕ್ಕೆ ಕಳುಹಿಸಿ ಕೊಡುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಳಿಯ, ನ್ಯಾಯತರ್ಪು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಪಂಚಾಯತು ಪಕ್ಕದಲ್ಲಿ ಮೆರವಣಿಗೆ ಹಾಗೂ ಘೋಷಣೆ ಹಾಕುವ ಮೂಲಕ ಮನವಿ ಸಲ್ಲಿಸಿದರು.

Exit mobile version