


ಕುತ್ಲೂರು: ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸೇವಾಧಾಮ ಕನ್ಯಾಡಿ ಇವರ ಆಶ್ರಯದಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ ಫಾರ್ ಡಿಸೇಬಲ್ ರಾಮನಗರ ಇವರ ವತಿಯಿಂದ ನೋಟ್ ಬುಕ್ ವಿತರಣೆ ನಡೆಯಿತು.


ನಾರಾವಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ರಾಜವರ್ಮ ಜೈನ್ ನೆರವೇರಿಸಿದರು.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ರಾಮಚಂದ್ರ ಭಟ್ ನೋಟ್ ಬುಕ್ ನೀಡಿರುವ ಸಂಸ್ಥೆಯ ವ್ಯವಸ್ಥಾಪಕರನ್ನು ಅಭಿನಂದಿಸಿದರು.ಶಾಲಾ ಮುಖ್ಯೋಪಾಧ್ಯಾಯರಾದ ರೂಪ ವಂದಿಸಿದರು.









