ಸೌಜನ್ಯ ಪ್ರಕರಣ: ಮರುತನಿಖೆಗೆ ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮನವಿ

0

ನಡ: ಕು| ಸೌಜನ್ಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ನಡ ಮತ್ತು ಕನ್ಯಾಡಿ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here