ರೆಖ್ಯ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮ ಸಮಿತಿ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಕೆ ನಡೆಸುವಂತೆ ರೆಖ್ಯ ಗ್ರಾಮ ಪಂಚಾಯತ್ ವ್ಯಾಪಿಯಲ್ಲಿ ಪ್ರತಿಭಟನೆ ಸಭೆ ನಡೆಯಿತು.ಮರುತನಿಖೆಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಭೆಯಲ್ಲಿ ಗ್ರಾಮ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ರೆಖ್ಯ ಗ್ರಾಮದ ಗೌಡ ಸಮುದಯದ ಬಾಂಧವರು ಉಪಸ್ಥಿತರಿದ್ದರು.