ಹತ್ಯಡ್ಕ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ನಡೆಸುವಂತೆ ಮನವಿ

0

ಹತ್ಯಡ್ಕ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಗ್ರಾಮ ಸಮಿತಿ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಕೆ ನಡೆಸುವಂತೆ ಹತ್ಯಡ್ಕ ಗ್ರಾಮ ಪಂಚಾಯತ್ ವ್ಯಾಪಿಯಲ್ಲಿ ಪ್ರತಿಭಟನೆ ಸಭೆ ನಡೆಯಿತು.ಮರುತನಿಖೆಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಭೆಯಲ್ಲಿ ಗ್ರಾಮ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಹತ್ಯಡ್ಕ ಗ್ರಾಮದ ಗೌಡ ಸಮುದಯದ ಬಾಂಧವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here