ಧರ್ಮಸ್ಥಳ: ಸೌಜನ್ಯ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಆಗ್ರಹಿಸಿ ಆಗಸ್ಟ್ 27 ರಂದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಹೋರಾಟಕ್ಕೆ ಆಗಮಿಸಿ ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ಅವರ ಮನೆಗೆ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಆಹ್ವಾನಿಸಿದರು.
ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಸೀತಾರಾಮ ಬೆಳಾಲ್ ಮುಂತಾದವರು ಉಪಸ್ಥಿತರಿದ್ದರು.
p>