ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

0

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಗುರುದೇವ ಮಠದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.

ಮಹಿಳಾ ವೃತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

ಅರ್ಚಕ ವೃಂದ,ರಾಮ ಕ್ಷೇತ್ರದ ಮತ್ತು ಮಠದ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here