ಶಿಬಾಜೆ: ಕುಮಾರಿ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಶಿಬಾಜೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ವತಿಯಿಂದ ಶಿಬಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಪರವಾಗಿ ಪಂಚಾಯತ್ ಸಿಬ್ಬಂದಿಯವರಲ್ಲಿ ಊರಿನ ಸಮಸ್ತ ಗೌಡ ಬಾಂಧವರು ಮನವಿ ಸಲ್ಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಿಗೆ ಸಲ್ಲಿಸುವಂತೆ ಮನವಿ ಮಾಡಲಾಯಿತು.
ಸೌಜನ್ಯ ಪ್ರಕರಣ: ಮರುತನಿಖೆಗೆ ಶಿಬಾಜೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮನವಿ
