ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

0

ಬೆಳಾಲು: ವರಮಹಾಲಕ್ಷ್ಮಿ ಪೂಜಾ ಸಮಿತಿ ಮಾಯ ಇದರ ವತಿಯಿಂದ ಶೀ ಮಾಯ ಮಹಾದೇವ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ನಡೆಯಿತು.

ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶೀಲಾವತಿ ಧರ್ಮೇಂದ್ರ ಕುಮಾರ್, ಸಮಿತಿ ಸದಸ್ಯರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಊರವರು ಭಾಗವಹಿಸಿದ್ದರು.

ಗಣೇಶ್ ಬಾರಿತ್ತಾಯ ಮತ್ತು ಶಿವಕುಮಾರ್ ಬಾರಿತ್ತಾಯ ವೈದಿಕ ವಿಧಿ ವಿಧಾನ ನೆರವೇರಿಸಿದರು.

LEAVE A REPLY

Please enter your comment!
Please enter your name here