ಕೊಕ್ಕಡ ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

0

ಕೊಕ್ಕಡ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಕೊಕ್ಕಡ ಶಾಖೆ ವತಿಯಿಂದ ಸಂಘದ ಸದಸ್ಯ ಗ್ರಾಹಕರ ಮಕ್ಕಳಿಗೆ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದವರಿಗೆ ವಿದ್ಯಾರ್ಥಿ ವೇತನ ನೀಡಲಿದ್ದು ಈ ವಿದ್ಯಾರ್ಥಿಗಳು ದಿನಾಂಕ ಸೆ.09ರ ಮೊದಲು ಸಂಘಕ್ಕೆ ಅರ್ಜಿ ಸಲ್ಲಿಸತಕ್ಕದ್ದು, ಹೆಚ್ಚಿನ ವಿವರಗಳಿಗೆ ಶಾಖೆಯನ್ನು ಸಂಪರ್ಕಿಸಬೇಕಾಗಿ ಶಾಖಾ ವ್ಯವಸ್ಥಾಪಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here