Site icon Suddi Belthangady

ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ-ತೋಟತ್ತಾಡಿ ವರಮಹಾಲಕ್ಷ್ಮೀ ಪೂಜೆ

ಬೆಂದ್ರಾಳ: ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಆ.25ರಂದು ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಂದ್ರಾಳ ತೋಟತ್ತಾಡಿ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷರಾದ ಸುನಂದಾ ಅರ್ಬಿ, ಕಾರ್ಯದರ್ಶಿ ಹೇಮಾವತಿ, ಅರ್ಚಕರಾದ ಗೋಪಾಲಕೃಷ್ಣ ಇರ್ವತ್ರಾಯ ಮೊದಲಾದವರಿದ್ದರು.

ಕಾರ್ಯಕ್ರಮದಲ್ಲಿ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.

Exit mobile version