ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ August 25, 2023 0 Facebook Twitter WhatsApp ಬೆಳಾಲು: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ 9ನೇ ವರ್ಷದ ವರಮಹಾಲಕ್ಷ್ಮೀ ಪೂಜೆಯು ಜರಗಿತು. ಸಮಿತಿ ಸದಸ್ಯರು, ಊರವರು ಭಾಗವಹಿಸಿದ್ದರು.