Site icon Suddi Belthangady

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಬೆಳಾಲು: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ 9ನೇ ವರ್ಷದ ವರಮಹಾಲಕ್ಷ್ಮೀ ಪೂಜೆಯು ಜರಗಿತು.

ಸಮಿತಿ ಸದಸ್ಯರು, ಊರವರು ಭಾಗವಹಿಸಿದ್ದರು.

Exit mobile version