ಶಿಬಾಜೆ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾಲಕ್ಷ್ಮಿ ವ್ರತ

0

ಶಿಬಾಜೆ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶ್ರೀ ಕ್ಷೇತ್ರ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಮತ್ತು ಜ್ಞಾನವಿಕಾಸ ಕೇಂದ್ರಗಳ ಆಶ್ರಯದಲ್ಲಿ 31ನೇ ವರ್ಷದ ವರಮಹಾಲಕ್ಷ್ಮಿ ವ್ರತ ನಡೆಯಿತು.

ಈ ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ವನಿತಾ.ವಿ ಶೆಟ್ಟಿಗಾರ್, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯಕ್ ಮತ್ತು ಅರಸಿನಮಕ್ಕಿ ವಲಯ ಮೇಲ್ವಿಚಾರಕರಾದ ಶಶಿಕಲಾ ಹಾಗೂ ಸೇವಾ ಪ್ರತಿನಿಧಿಗಳಾದ ಯೋಗೀಶ್ ಮತ್ತು ಅರುಣ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here