ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಳದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

0

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಳದಲ್ಲಿ ಆ.30ರಂದು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಬೆಳಿಗ್ಗೆ 7ರಿಂದ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ ನಡೆಯಲಿರುವುದು.

ಈ ಪುಣ್ಯ ಕಾರ್ಯದಲ್ಲಿ ಭಗವದ್ಭಕ್ತರೆಲ್ಲರೂ ಭಾಗವಹಿಸಿ, ಪ್ರಸಾದ ಸ್ವೀಕರಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಗಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ, ದೇವಳದ ಅರ್ಚಕರು ಹಾಗೂ ಸಿಬ್ಬಂದಿ ವರ್ಗ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here