Site icon Suddi Belthangady

ಆ.30: ಉಜಿರೆಯಲ್ಲಿ ಸಾರಥಿ ಮೋಟರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

ಉಜಿರೆ: ಸಾರಥಿ ಮೋಟರ್ ಡ್ರೈವಿಂಗ್ ಸ್ಕೂಲ್ ಇದರ ಉದ್ಘಾಟನಾ ಸಮಾರಂಭವು ಆ.30ರಂದು ಉಜಿರೆಯಲ್ಲಿ ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಜನಾರ್ದನ ಸ್ವಾಮಿ ದೇವಸ್ಥಾನ ಉಜಿರೆಯ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ಮತ್ತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲರವರು ಭಾಗವಹಿಸಲಿದ್ದಾರೆ ಎಂದು ಮಾಲಕರಾದ ಪ್ರೊ.ಪ್ರಾಣೇಶ್ ಕೆ.ಪಿ ಹಾಗೂ ದಿವ್ಯಶ್ರೀ ತಿಳಿಸಿದ್ದಾರೆ.

Exit mobile version