ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

0

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಓಣಂ ಹಬ್ಬ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರು ಓಣಂ ಕುರಿತು ಮಾತನಾಡಿ ಶುಭ ಹಾರೈಸಿದರು.

ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here