ಉಜಿರೆ: ಸಾರಥಿ ಮೋಟರ್ ಡ್ರೈವಿಂಗ್ ಸ್ಕೂಲ್ ನ ಉದ್ಘಾಟನಾ ಸಮಾರಂಭ

0

ಉಜಿರೆ: ಸಾರಥಿ ಮೋಟರ್ ಡ್ರೈವಿಂಗ್ ಸ್ಕೂಲ್ ಇದರ ಉದ್ಘಾಟನಾ ಸಮಾರಂಭವು ಆ.30ರಂದು ಉಜಿರೆಯಲ್ಲಿ ನೆರವೇರಿತು.
ಕಾರ್ಯಕ್ರಮವನ್ನು ಜನಾರ್ದನ ಸ್ವಾಮಿ ದೇವಸ್ಥಾನ ಉಜಿರೆಯ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಉಪಸ್ಥಿತರಿದ್ದು ಶುಭಕೋರಿದರು.

ಆಗಮಿಸಿದ ಅತಿಥಿಗಳನ್ನು ಮಾಲಕರಾದ ಪ್ರೊ.ಪ್ರಾಣೇಶ್ ಕೆ.ಪಿ ಹಾಗೂ ದಿವ್ಯಶ್ರೀ ಸ್ವಾಗತಿಸಿ, ಸತ್ಕರಿಸಿದರು.

LEAVE A REPLY

Please enter your comment!
Please enter your name here