Site icon Suddi Belthangady

ಕಾಶಿಪಟ್ನ ಗ್ರಾ.ಪಂ ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಕಾಶಿಪಟ್ನ: ಕಾಶಿಪಟ್ನ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು.

ಗೃಹಲಕ್ಷ್ಮಿ ಗ್ಯಾರಂಟಿ ಚಾಲನೆ ಕಾರ್ಯಕ್ರಮಕ್ಕೆ ಬಂದ ಕಾಶಿಪಟ್ನ ಗ್ರಾಮ ಪಂಚಾಯತ್ ಮಹಿಳಾ ನಿವಾಸಿ ಭಾವುಕರಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಕುಟುಂಬವನ್ನು ಹರಸಿ ಇನ್ನೂ ಹತ್ತು ವರ್ಷಗಳು ಕಾಂಗ್ರೆಸ್ ಪಕ್ಷದ ಸರಕಾರ ಮುಂದುವರಿಯಲಿ ಎಂದು ಹಾರೈಸಿದರು.

Exit mobile version