ಪುದುವೆಟ್ಟು: ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24ವ) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31 ರಂದು ಬೆಳಿಗ್ಗೆ ನಡೆದಿದೆ.
ಇವರು ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇವರ ಹಳೆಮನೆಯಾದ ಪುದುವೆಟ್ಟುವಿನಲ್ಲಿ ಸ್ನಾನ ಮಾಡುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಬಡ್ಡಿ ಆಟದಲ್ಲಿ ಅತ್ಯುತ್ತಮ ಆಟಗಾರನಾಗಿದ್ದು, ಉಜಿರೆಯ ಸಾನಿಧ್ಯ ಖಾಸಗಿ ಕಂಪನಿ ಒಂದರಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದರು.
ಮೃತರು ತಂದೆ ಸತೀಶ್ ಮತ್ತು ತಾಯಿ ಸ್ವಾತಿ ಹಾಗೂ ಸಹೋದರಿ, ಕುಟುಂಬ ವರ್ಗವನ್ನು ಅಗಲಿದ್ದಾರೆ.
p>