ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ August 31, 2023 0 FacebookTwitterWhatsApp ಉಜಿರೆ: ಅನುಗ್ರಹ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಓಣಂ ಹಬ್ಬ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ವಂ! ಫಾ! ವಿಜಯ್ ಲೋಬೋ ಓಣಂ ಕುರಿತು ಮಾತನಾಡಿ ಶುಭ ಹಾರೈಸಿದರು.ವಿದ್ಯಾರ್ಥಿನಿ ಟೀನಾ ಅಲ್ಫೋನ್ಸ ಓಣಂ ಹಬ್ಬದ ಆಚರಣೆಯ ಮಹತ್ವವನ್ನು ತಿಳಿಸಿದರು.ವಿದ್ಯಾರ್ಥಿಗಳು ಹಾಡಿನ ಮೂಲಕ ಸಂಭ್ರಮಿಸಿದರು.