Site icon Suddi Belthangady

ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

ಉಜಿರೆ: ಅನುಗ್ರಹ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಓಣಂ ಹಬ್ಬ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ವಂ! ಫಾ! ವಿಜಯ್ ಲೋಬೋ ಓಣಂ ಕುರಿತು ಮಾತನಾಡಿ ಶುಭ ಹಾರೈಸಿದರು.ವಿದ್ಯಾರ್ಥಿನಿ ಟೀನಾ ಅಲ್ಫೋನ್ಸ ಓಣಂ ಹಬ್ಬದ ಆಚರಣೆಯ ಮಹತ್ವವನ್ನು ತಿಳಿಸಿದರು.ವಿದ್ಯಾರ್ಥಿಗಳು ಹಾಡಿನ ಮೂಲಕ ಸಂಭ್ರಮಿಸಿದರು.

Exit mobile version