ತಾಲೂಕು ಮಟ್ಟದ ಕರಾಟೆ ಚಾಂಪಿಯನ್ ಶಿಪ್-ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬಂಗಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಹರ್ಷ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಹಾಗೆಯೇ 7ನೇ ತರಗತಿಯ ಭವಿಷ್ ಮತ್ತು ಸಾನ್ವಿ ಇವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕರಾಗಿರುವ ರೆಹಮಾನ್ ಇವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here