ಇಂದಬೆಟ್ಟು: ಗ್ರಾ.ಪಂ ಅಧ್ಯಕ್ಷ ಆನಂದ ಅಡಿಲು, ಪಂ.ಅಭಿವೃದ್ಧಿ ಅಧಿಕಾರಿ ಸವಿತಾ ರವರಿಗೆ ಬೀಳ್ಕೊಡುಗೆ

0

ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಳೆದ 5.2 ವರ್ಷಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಕು.ಸವಿತಾ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಕಳೆದ 2.5 ವರ್ಷಗಳ ಅವಧಿಗೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಆನಂದ ಅಡಿಲು ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮಸ್ಥರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷೆ ಪ್ರೇಮಾ, ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಪ್ರಮೋದ್ ಬೆದ್ರಬೆಟ್ಟು, ಸತೀಶ್ ಚೌಕದಕಟ್ಟೆ, ಸುಮಿತ್ರಾ, ಸೌಮ್ಯ, ಜಯಂತಿ, ವೀರಪ್ಪ ಮೊಯ್ಲಿ, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ ರವರು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here