Site icon Suddi Belthangady

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟ- ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿಗಳಾದ ಮೊಹಮ್ಮದ್ ಫಾಝಿಲ್ ಮತ್ತು ಮೊಹಮ್ಮದ್ ಶಮ್ಮಾಜ್ ಶರೀಫ್ ಇವರು ಬಂಗಾಡಿಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕರಾದ ಅಬ್ದುಲ್ ರೆಹಮಾನ್ ತರಬೇತಿ ನೀಡಿರುತ್ತಾರೆ.

Exit mobile version