ಕೊಜ್ರಪಾಡಿ: ನಾಗಶ್ರೀ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮೀ ಪೂಜೆ

0

ಕೊಜಪ್ರಾಡಿ: ನಾಗಶ್ರೀ ಭಜನಾ ಮಂದಿರ ಕೊಜಪ್ರಾಡಿಯಲ್ಲಿ ಆ.25ರಂದು ವರಮಹಾಲಕ್ಷ್ಮೀ ಪೂಜೆ ನಡೆಯಿತು. 4 ಗಂಟೆಯಿಂದ 5ರ ತನಕ ಭಜನಾ ಕಾರ್ಯಕ್ರಮ ನಡೆಯಿತು.

ನಾಗಬ್ರಹ್ಮ ಸೇವಾ ಟ್ರಸ್ಟ್‌ನ ಅಧ್ಯಕ್ಷ ಆನಂದ ಶೆಟ್ಟಿ ಐಸಿರಿ, ನಾಗಶ್ರೀ ಭಜನಾ ಮಂಡಳಿ ಅಧ್ಯಕ್ಷೆ ಮೀನಾಕ್ಷಿ ಕೆ, ನಾಗಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ಪ್ರತಿಭಾ ಶೆಟ್ಟಿ, ನಾಗಶ್ರೀ ಮಹಿಳಾ ಮಂಡಳಿ ಅಧ್ಯಕ್ಷೆ ಶೋಭಾ ಹಾಗೂ ಮಹಿಳೆಯರು, ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here