Site icon Suddi Belthangady

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಸವಾದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆ ಗೆ ಆಯ್ಕೆಯಾಗಿದ್ದಾನೆ. ಹಾಗೂ ಮೊಹಮ್ಮದ್ ಮುಶ್ರೀಫ್ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ.

ಇವರಿಗೆ ಅಬ್ದುಲ್ ರಹಿಮಾನ್ ಶಿಹಾನ್ ರವರು ತರಬೇತಿ ನೀಡಿದ್ದು, ಶಾಲಾ ಸಂಚಾಲಕರಾದ ನಸೀರ್ ಅಹಮ್ಮದ್ ಖಾನ್ ರವರು ಸಂಪೂರ್ಣವಾಗಿ ಪ್ರೋತ್ಸಾಹಿಸಿದ್ದು, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಾಜಿ ಕೆ ಕುರಿಯನ್ ಮತ್ತು ಉಪಾಧ್ಯಕ್ಷರು, ಸದಸ್ಯರು ಸಹಕರಿಸಿರುತ್ತಾರೆ.

Exit mobile version