ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಕಾರು

0

ಪಟ್ರಮೆ: ಇಲ್ಲಿಯ ಹೊಳೆ ಬದಿ ಎಂಬಲ್ಲಿ ಸೆಪ್ಟೆಂಬರ್ 5ರಂದು ಬೆಳಗ್ಗೆ ಧರ್ಮಸ್ಥಳದಿಂದ ಕೊಕ್ಕಡಕ್ಕೆ ಬರುತ್ತಿದ್ದ ಹಾವೇರಿ ಮೂಲದ ಯಾತ್ರಾರ್ಥಿಯ ಹುಂಡೈ ವೆನ್ಯು ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ಅಪಘಾತಕ್ಕೀಡಾದ ಸಂದರ್ಭದಲ್ಲಿ ಕಾರಿನಲ್ಲಿ ಚಾಲಕ ಮಾತ್ರ ಇದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here