ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಕಾರು September 5, 2023 0 FacebookTwitterWhatsApp ಪಟ್ರಮೆ: ಇಲ್ಲಿಯ ಹೊಳೆ ಬದಿ ಎಂಬಲ್ಲಿ ಸೆಪ್ಟೆಂಬರ್ 5ರಂದು ಬೆಳಗ್ಗೆ ಧರ್ಮಸ್ಥಳದಿಂದ ಕೊಕ್ಕಡಕ್ಕೆ ಬರುತ್ತಿದ್ದ ಹಾವೇರಿ ಮೂಲದ ಯಾತ್ರಾರ್ಥಿಯ ಹುಂಡೈ ವೆನ್ಯು ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತಕ್ಕೀಡಾದ ಸಂದರ್ಭದಲ್ಲಿ ಕಾರಿನಲ್ಲಿ ಚಾಲಕ ಮಾತ್ರ ಇದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.