ಪೈಪ್ ಕಾರ್ಟ್ ಸಂಸ್ಥೆಯು 2ನೇ ವರ್ಷಕ್ಕೆ ಪಾದಾರ್ಪಣೆ

0

ನಾರಾವಿ: ಪೈಪ್ ಕಾರ್ಟ್ (pipecart.in) ಸಂಸ್ಥೆಯು ಉತ್ತಮ ಗುಣಮಟ್ಟದ ಪೈಪ್ ಹಾಗೂ ಫಿಟ್ಟಿಂಗ್ಸ್ ಗಳನ್ನು ಕೃಷಿಕರ ಮನೆಬಾಗಿಲಿಗೆ ತಲುಪಿಸುವಂತಹ ವಿನೂತನ ಆಲೋಚನೆಯೊಂದಿಗೆ ಪ್ರಾರಂಭಿಸಿದ ಸಂಸ್ಥೆ.

ಕೃಷಿ ಹಾಗೂ ಪ್ಲಂಬಿಂಗ್ ಸಂಬಂಧಿತ ಪೈಪ್ ಹಾಗೂ ಫಿಟ್ಟಿಂಗ್ಸ್ ಗಳನ್ನು ನೇರವಾಗಿ ತಯಾರಕರಿಂದ ಗ್ರಾಹಕರಿಗೆ ಹೋಲ್ ಸೇಲ್ ದರದಲ್ಲಿ ತಲುಪಿಸುತ್ತಿದ್ದು, ಇದೀಗ ಸಂಸ್ಥೆಯು 2ನೇ ವರ್ಷಕ್ಕೆ ಕಾಲಿಟ್ಟಿದ್ದು ಗ್ರಾಹಕರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತದೆ.

ಹೆಚ್ಚಿನ ಮಾಹಿತಿಯನ್ನು ಪಡೆಯಲು 9353276025 ನಂಬರನ್ನು ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here